SCOLARSHIPS on January 02, 2019 Get link Facebook X Pinterest Email Other Apps · PRIZE MONY FOR SC&ST STUDENT LAST DATE 15/12/2018 National Scholarship Portal POST MATRIC SCHOLARSHIP(PMS) FOR ST STUDENTS - KARNATAKA LAST DATE 31-12-2018 · POST MATRIC SCOLARSHIP 2018 ONLY FOR SC CAST FRESHER& RENEVAL ಮೆಟ್ರಿಕ್-ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಅಲೆಮಾರಿ/ಅರೆಅಲೆಮಾರಿ ವಿದ್ಯಾರ್ಥಿಗಳಿಂದ 2018-19 ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ನೀಡಲಾಗುತ್ತಿರುವ “ಮೆಟ್ರಿಕ್-ನಂತರದ ವಿದ್ಯಾರ್ಥಿವೇತನ”, “ಶುಲ್ಕ ವಿನಾಯಿತಿ”, ವಿದ್ಯಾಸಿರಿ-“ಊಟ ಮತ್ತು ವಸತಿ ಸಹಾಯ ಯೋಜನೆ” ಮತ್ತು ನರ್ಸಿಂಗ್ ವಿದ್ಯಾರ್ಥಿಗಳಿಗೆ ಶಿಷ್ಯವೇತನ ಸೌಲಭ್ಯಕ್ಕಾಗಿ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. SC POST MATRIC SCOLORSHIP 2018 ವಿದ್ಯಾಸಾರಥಿ ವಿದ್ಯಾರ್ಥಿ ವೇತನ ಕೊನೇಯ ದಿನಾಂಕ 30/09/2018 2018-19-ಸಾಲಿಗೆ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಆಹ್ವಾನ. ಅರ್ಜಿಸಲ್ಲಿಸಲು ಕೊನೆಯ ದಿನಾಂಕ 30.09.2018. 2018-19 ನೇ ಸಾಲಿನ ಮುಸ್ಲಿಂ, ಜೈನ್, ಕ್ರಿಶ್ಚಿಯನ್, ಸಿಖ್, ಪಾರ್ಸಿ, ಬೌದ್ದ ಸಮುದಾಯದವರಿಗೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯವರು ವಿದ್ಯಾಸಿರಿ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಫಾರ್ಮ. ಕೊನೆಯ ದಿನಾಂಕ : 31/08/2018 Comments
Comments
Post a Comment